2022- 23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿ ಮತ್ತು 12ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ,ವಿದ್ಯಾರ್ಥಿನಿಯ ರಿಗೆ ಪ್ರತಿಭಾ ಪುರಸ್ಕಾರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿರುವ ಮಹಂತಿನಮಠ ಧರ್ಮ ಸಂಸ್ಥೆಯ ಆವರಣದಲ್ಲಿ ಅಖಿಲ ಕರ್ನಾಟಕ ಮಿತ್ರ ಸಂಘದ ಆಶ್ರಯದಲ್ಲಿ 2022- 23ನೇ ಸಾಲಿನ ಶೈಕ್ಷಣಿಕ...
