ಬೆಂ.ಗ್ರಾ. ಜಿಲ್ಲೆ: ಜಿಲ್ಲಾಡಳಿತ ಭವನದಲ್ಲಿ “ಸಂವಿಧಾನ ದಿನ” ಆಚರಣೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 26 ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸಂವಿಧಾನ ದಿನ ವನ್ನು ಅರ್ಥಪೂರ್ಣವಾಗಿ...
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 26 ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸಂವಿಧಾನ ದಿನ ವನ್ನು ಅರ್ಥಪೂರ್ಣವಾಗಿ...
ಚೆಯ ಗುರುತುಕು ಓಟೆದ್ದಾಂಕರೀಂನಗರ.ನವೆಂಬರ್.25 ತೆಲಂಗಾಣ ರಾಜ್ಯದ ಚುನಾವಣೆ ಹಿನ್ನಲೆಯಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಕರೀಂನಗರ ಜಿಲ್ಲೆಯ...
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 21ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 24 ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ...
ನಮ್ಮ ಯುವ ಪಿಳಿಗೆಯು ಶಕ್ತಿಶಾಲಿಯಾಗಿದ್ದು ಅವರಿಗೆ ನಮ್ಮ ಭಾಷೆ, ಸಂಸ್ಕ್ರತಿಯ ಬಗ್ಗೆ ಹೆಚ್ಚಾನದಾಗಿ ತಿಳಿಸಿಕೊಡುವು ನಮ್ಮಜವಬ್ದಾರಿಯಾಗಿರುತ್ತದೆ ಆದ್ದರಿಂದ ಕನ್ನಡದ ಕಂಪನ್ನು ಅವರಲ್ಲಿ ಹೆಚ್ಚಿಸಬೇಕು ಆದ ಇದೇ ತಿಂಗಳು...
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 20,ಜಿಲ್ಲಾಡಳಿತದ ವತಿಯಿಂದ ನವೆಂಬರ್ 30 ರಂದು ಜಿಲ್ಲಾಮಟ್ಟದ ಕನಕದಾಸರ ಜಯಂತಿಯ ಕಾರ್ಯಕ್ರಮವನ್ನು ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು...
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 18ಜನನ ಮರಣ ನೋಂದಣಿಯಲ್ಲಿ ಜನನ ಮರಣ ನೋಂದಣಾಧಿಕಾರಿಗಳು ಹಾಗೂ ಜನನ ಮರಣ ಉಪ ನೋಂದಣಾಧಿಕಾರಿಗಳು ಸರ್ಕಾರದ ಅದೇಶವನ್ನು ಕಟ್ಟು ನಿಟ್ಟಾಗಿ ಪರಿಶೀಲಿಸಿ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್ 17.ಮತದಾನದ ಹಕ್ಕಿನಿಂದ ಯಾವೊಬ್ಬ ನಾಗರಿಕನೂ ವಂಚಿತರಾಗದಂತೆ ನೋಡಿಕೊಳ್ಳುವುದು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಉದ್ದೇಶವಾಗಿದೆ. ಯಾವುದೇ ಲೋಪಗಳಿಗೆ ಅವಕಾಶ ನೀಡದಂತೆ ಅಧಿಕಾರಿ-ಸಿಬ್ಬಂದಿ...
ಯರಗೋಳ ಡ್ಯಾಮ್ ಉದ್ಘಾಟನೆ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಉದ್ಘಾಟಿಸಿದರು,ಮಾನ್ಯ ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಮುಖ್ಯ...