ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

Day: 6 December 2023

ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್.

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಜಿಲ್ಲಾ ಜನತಾ ದರ್ಶನ  ಸೇರಿದಂತೆ ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಸ್ವೀಕೃತಿಯಾಗಿರುವ  ಅರ್ಜಿಗಳಿಗೆ ಮೊದಲ ಆದ್ಯತೆ ನೀಡಿ ಕಾಲ ಮಿತಿಯೊಳಗೆ  ಬಗೆಹರಿಸುವಂತೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್...

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಜಿಲ್ಲಾಡಳಿತ ಭವನದಲ್ಲಿ ಭಾರತ ರತ್ನ ಡಾ.ಬಿ.ಆರ್ ಅಂಬೇ
ಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರ
ಣೆ:-ಜಿಲ್ಲಾಧಿಕಾರಿ ಡಾ.ಶಿವಶಂಕರ.

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 67ನೇ ಮಹಾ ಪರಿನಿರ್ವಾಣ ದಿನವನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ...

ಒಂದೆಡೆ ಬೆಳಗಾವಿಯ ಸುವರ್ಣಾ ಸೌಧದ ಮುಂದೆ ಹೋರಾಟ ಮತ್ತೊಂದೆಡೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕಾರ್ಯಗಾರ :-ಬಂಗ್ಲೆ ಮಲ್ಲಿಕಾರ್ಜುನ,

ಆತ್ಮೀಯ ಕಾನಿಪ ಧ್ವ‌ನಿ ಬಳಗಕ್ಕೆ ನನ್ನ ಹೃದಯ ಪೂರ್ವಕ ನಮಸ್ಕಾರಗಳು. ಇನ್ನೂ ಈ ಬಳಗಕ್ಕೆ ಹಗಲಿರುಳು ಶ್ರಮಿಸುತ್ತಿರುವ ಕೆಲ ಸದಸ್ಯರು ಸೇರ್ಪಡೆಗೊಳ್ಳಲಿದ್ದಾರೆ.   ಮಹತ್ತರ ಉದ್ದೇಶವಾದ ಪತ್ರಕರ್ತರ...