ಅಭಿವೃದ್ಧಿ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ನಿರ್ಲಕ್ಷ್ಯ ಸಲ್ಲದು:– ಕೆ.ಹೆಚ್.ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸರ್ಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು,...
