ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಚಿತ್ರದುರ್ಗಮಾದಾರ ಚನ್ನಯ್ಯ ಗುರುಪೀಠಕ್ಕೆ ಆಹಾರ ಸಚಿವ ಮುನಿಯಪ್ಪ ಬೇಟಿ.

ಶ್ರೀ ಶಿವಶರಣ ಮಾದಾರಚನ್ನಯ್ಯ ಗುರುಪೀಠಕ್ಕೆ ಇಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಬೇಟಿ ನೀಡಿ ಶ್ರೀ ಶ್ರೀ ಮಾದಾರಚನ್ನಯ್ಯ ಸ್ವಾಮೀಜಿ ಯವರ ಆಶೀರ್ವಾದವನ್ನು ಪಡೆದರು.

ಸಹಕಾರ ಸಚಿವರಾದ ರಾಜಣ್ಣ
ಚಿತ್ರದುರ್ಗದ ಮಾಜಿ ಸಂಸದರಾದ ಬಿಎನ್ ಚಂದ್ರಪ್ಪ,ವಿಆರ್ ಸುದರ್ಶನ್ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

About The Author