ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

Year: 2024

ಜಿಲ್ಲಾ ಮಟ್ಟದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗಾಭ್ಯಾಸ

ಯೋಗವನ್ನು ಜೀವನದ ಒಂದು ಭಾಗವಾಗಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಸಲಹೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಯೋಗವು ರೋಗವನ್ನು ದೂರ ಮಾಡುವ ಶಕ್ತಿ ಹೊಂದಿದೆ. ಪ್ರತಿಯೊಬ್ಬರು...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ನೌಕರರ ಬೇಡಿಕೆ ಈಡೇರಿಸಲು ಬದ್ಧ: ಪರಿಷತ್ ಸದಸ್ಯ ರಾಮೋಜಿ ಗೌಡ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಸರ್ಕಾರಿ ನೌಕರರ ಹಲವು ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ನೌಕರರ ಆಶೋತ್ತರಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬೆಂಗಳೂರು ಪದವೀಧರರ ಕ್ಷೇತ್ರದ...

ಕಸ ವಿಂಗಡಣೆ ಘಟಕದ ಮೇಲೆ ಅಧಿಕಾರಿಗಳ ದಾಳಿ:ಶಾಲೆಯಿಂದ ಹೊರಗುಳಿದ 09 ಮಕ್ಕಳ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್. 20 (ಕರ್ನಾಟಕ ವಾರ್ತೆ):- ಮಕ್ಕಳ ಸಹಾಯವಾಣಿಗೆ ಬ೦ದ ದೂರಿನ ಹಿನ್ನಲೆಯಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಪೊಲೀಸ್ ಇಲಾಖೆ,...

ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಚಿವ ಕೆ.ಹೆಚ್ ಮುನಿಯಪ್ಪ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 27 ರಂದು ಜಿಲ್ಲೆಯ ಮೂರು ಪ್ರಮುಖ ಸ್ಥಳಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ...

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಲ್ಮಾ ಕೆ.ಫಾಹಿಮ್ ರವರಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿನಾಂಕ: 13-06-2024 ಇಂದು ‌ ಮಾನ್ಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಲ್ಮಾ ಕೆ.ಫಾಹಿಮ್ ರವರಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ...

ರೈತರಿಗೆ ಸಮರ್ಪಕ ಬಿತ್ತನೆ ಬೀಜ, ಗೊಬ್ಬರ ಪೂರೈಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮುಂಗಾರು ಮಳೆ ಆರಂಭವಾಗಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ, ರೈತರಿಗೆ ಸಮರ್ಪಕ ಬಿತ್ತನೆ ಬೀಜ ಹಾಗೂ ಗೊಬ್ಬರ ಪೂರೈಸಲು ಅಗತ್ಯ ಕ್ರಮ ವಹಿಸಿ...

ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋದಿ ದಿನಾಚರಣೆ

*ಪೋಷಕರೇ ಮಕ್ಕಳಿಗೆ ದುಡಿಮೆ ಬೇಡ, ಉತ್ತಮ ಶಿಕ್ಷಣ ಕೊಡಿಸಿ: ನ್ಯಾಯಮೂರ್ತಿ ಬಿರಾದಾರ ದೇವಿಂದ್ರಪ್ಪಾ. ಎನ್. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು...

ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋದಿ ದಿನಾಚರಣೆ

ಪೋಷಕರೇ ಮಕ್ಕಳಿಗೆ ದುಡಿಮೆ ಬೇಡ, ಉತ್ತಮ ಶಿಕ್ಷಣ ಕೊಡಿಸಿ: ನ್ಯಾಯಮೂರ್ತಿ ಬಿರಾದಾರ ದೇವಿಂದ್ರಪ್ಪಾ. ಎನ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 12 (ಕರ್ನಾಟಕ ವಾರ್ತೆ): ಸಮಾಜದಲ್ಲಿ ಬಾಲ...

ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ:3400 ದಂಡ ಸಂಗ್ರಹ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಹಳ್ಳಿ ಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು ಸೆಕ್ಷನ್...