ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧ ನಾಳೆಯಿಂದ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 13ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧಿಸಿದಂತೆ ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಫೆಬ್ರವರಿ...
