ಮೇ 05 ರಿಂದ ಪ.ಜಾತಿ ಒಳಮೀಸಲಾತಿ ಸಮೀಕ್ಷೆಅಧಿಕಾರಿಗಳಿಗೆ ಪ.ಜಾತಿ ಒಳಮೀಸಲಾತಿ ಸಮೀಕ್ಷೆ ತರಬೇತಿ ಕಾರ್ಯಗಾರ
ಸಾಮಾಜಿಕ ನ್ಯಾಯವನ್ನು ಎಲ್ಲಾ ವರ್ಗದವರಿಗೂ ಒದಗಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಯನ್ನು ಮೇ 05 ರಿಂದ ಕೈಗೊಂಡಿದ್ದು ಗಣತಿದಾರರು ಮನೆ ಮನೆ ಭೇಟಿ...
