ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಡಾ. ಬಿ.ಆರ್ ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ *ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 14 ಅಡಿ ಕಂಚಿನ ಪ್ರತಿಮೆಯನ್ನು* ಮಾನ್ಯ ರಾಜ್ಯ ಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಳಿಸಿದರು.

ಈ ಸಂಧರ್ಭದಲ್ಲಿ ಆಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ, ಇಂಧನ ಸಚಿವ ಕೆ.ಜೆ ಜಾರ್ಜ್, ಹೊಸಕೋಟೆ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ ಸುಧಾಕರ್ ಸೇರಿದಂತೆ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.

About The Author