ಬೆಂಗಳೂರು ಗ್ರಾಮಂತರ
ನ. 30 ರಂದು ದಾಸ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ:ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 20,ಜಿಲ್ಲಾಡಳಿತದ ವತಿಯಿಂದ ನವೆಂಬರ್ 30 ರಂದು ಜಿಲ್ಲಾಮಟ್ಟದ ಕನಕದಾಸರ ಜಯಂತಿಯ ಕಾರ್ಯಕ್ರಮವನ್ನು ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು...
ಜನನ ಮರಣ ನೋಂದಣಿಗೆ ಪರಿಶೀಲನೆ ಕಡ್ಡಾಯ:ಜಿಲ್ಲಾಜನನ ಮರಣ ನೋಂದಣಿಗೆ ಪರಿಶೀಲನೆ ಕಡ್ಡಾಯ:ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 18ಜನನ ಮರಣ ನೋಂದಣಿಯಲ್ಲಿ ಜನನ ಮರಣ ನೋಂದಣಾಧಿಕಾರಿಗಳು ಹಾಗೂ ಜನನ ಮರಣ ಉಪ ನೋಂದಣಾಧಿಕಾರಿಗಳು ಸರ್ಕಾರದ ಅದೇಶವನ್ನು ಕಟ್ಟು ನಿಟ್ಟಾಗಿ ಪರಿಶೀಲಿಸಿ...
ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ದೋಷರಹಿತ ಮತದಾರರ ಪಟ್ಟಿ ತಯಾರಿಸಿ:ಸಲ್ಮಾ ಕೆ ಫಾಹಿಂ
ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್ 17.ಮತದಾನದ ಹಕ್ಕಿನಿಂದ ಯಾವೊಬ್ಬ ನಾಗರಿಕನೂ ವಂಚಿತರಾಗದಂತೆ ನೋಡಿಕೊಳ್ಳುವುದು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಉದ್ದೇಶವಾಗಿದೆ. ಯಾವುದೇ ಲೋಪಗಳಿಗೆ ಅವಕಾಶ ನೀಡದಂತೆ ಅಧಿಕಾರಿ-ಸಿಬ್ಬಂದಿ...
ಅವಿಭಜಿತ ಜಿಲ್ಲೆಯಾದ ಕೋಲಾರಜನತೆಗೆ ಬರನೀಗಿಸಲು ಯರಗೋಳ ಡ್ಯಾಮ್ ಸಹಕಾರಿ:-ಸಚಿವ ಮುನಿಯಪ್ಪ
ಯರಗೋಳ ಡ್ಯಾಮ್ ಉದ್ಘಾಟನೆ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಉದ್ಘಾಟಿಸಿದರು,ಮಾನ್ಯ ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಮುಖ್ಯ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಕಾರ್ಯನಿರ್ವಾಹಕ ಅಧಿಕಾರಿ C S ಶ್ರೀನಾಥ
ಗೌಡ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಕಾರ್ಯನಿರ್ವಾಹಕ ಅಧಿಕಾರಿ C S ಶ್ರೀನಾಥಗೌಡ , ಸಾವಕನಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಕಾಲೋನಿಯ ಸ್ಥಳ ಭೇಟಿ ಅಧಿಕಾರಿಗಳು...
ಕನ್ನಡ ರಾಜ್ಯೋತ್ಸವ ಅರ್ಥ ಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ : ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್
ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 18 (ಕರ್ನಾಟಕ ವಾರ್ತೆ): ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು...
ಕನ್ನಡ ರಾಜ್ಯೋತ್ಸವ ಅರ್ಥ ಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ:ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 18 (ಕರ್ನಾಟಕ ವಾರ್ತೆ): ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ 68...
ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ) ಎಂದು ಮರು ನಾಮಕರಣ ಮಾಡುವಂತೆ ಕೋರುತ್ತಿದ್ದೇನೆ;-ಸಾಮಾಜಿಕ ಹೋರಾಟಗಾರ ಬಳ್ಳಾರಿ ಮೇಕಲ ಈಶ್ವರ್ ರೆಡ್ಡಿ
ಬಳ್ಳಾರಿ ನಗರದಲ್ಲಿ VIMS( ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ) ಅನ್ನು BIMS( ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ) ಎಂದು ಮರು ನಾಮಕರಣ ಮಾಡುವಂತೆ ಕೋರುತ್ತೇವೆ . ಏಕೆ...
ಸಾಂತ್ವನ ಯೋಜನೆಯಡಿ ದಾಖಲಾಗುವ ಪ್ರಕರಣಗಳನ್ನು ಶೀಘ್ರ ಬಗೆಹರಿಸಿ: ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್
ಸಾಂತ್ವನ ಯೋಜನೆಯಡಿ ದಾಖಲಾಗುವ ಪ್ರಕರಣಗಳನ್ನು ಶೀಘ್ರ ಬಗೆಹರಿಸಿ: ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 25 .ಸಾಂತ್ವನ ಯೋಜನೆ ಯಡಿ ದಾಖಲಾಗುವ ವರದಕ್ಷಿಣೆ...
