ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗ ಸುವರ್ಣ ಮಹೋತ್ಸವ: ಮೀಡಿಯಾ ಸ್ಪಿಯರ್-2024 ರಾಷ್ಟ್ರೀಯ ಸಮ್ಮೇಳನ ಆಯೋಜನೆ
ಮಾಧ್ಯಮ ಜ್ಞಾನ ಕುರಿತು ಹೊಸ ಕೋರ್ಸ್ ಸೇರ್ಪಡೆಗೆ ಕ್ರಮ: ಪ್ರೊ. ಎಸ್.ಆರ್.ನಿರಂಜನ ಅಭಿಮತ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇಂದಿನ ವಿದ್ಯಾರ್ಥಿಗಳಲ್ಲಿ ಮಾಧ್ಯಮ ಸಾಕ್ಷರತೆ ಬಗ್ಗೆ ಅರಿವು ಮೂಡಿಸುವ...
